ಚೆನ್ನೈ: ಫೆಡರಲ್‌ ಬ್ಯಾಂಕ್‌ನ ಅಂಗಸಂಸ್ಥೆಯಲ್ಲಿ 20 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ | Robbers looted into Federal Bank subsidiary in Arumbakkam, Chennai


ತಮಿಳುನಾಡಿನ ಚೆನ್ನೈನ ಅರುಂಬಕ್ಕಂನಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ಫೆಡರಲ್‌ ಬ್ಯಾಂಕ್‌ನ ಅಂಗಸಂಸ್ಥೆಯಲ್ಲಿ 20 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿದ್ದಾರೆ.

ಚೆನ್ನೈ: ಫೆಡರಲ್‌ ಬ್ಯಾಂಕ್‌ನ ಅಂಗಸಂಸ್ಥೆಯಲ್ಲಿ 20 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಫೆಡರಲ್‌ ಬ್ಯಾಂಕ್‌ನ ಅಂಗಸಂಸ್ಥೆ

Image Credit source: ANI

ಚೆನ್ನೈ: ತಮಿಳುನಾಡಿನ ಚೆನ್ನೈನ ಅರುಂಬಕ್ಕಂನಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ಫೆಡರಲ್‌ ಬ್ಯಾಂಕ್‌ನ ಅಂಗಸಂಸ್ಥೆಯಲ್ಲಿ 20 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿದ್ದಾರೆ. ದರೋಡೆಕೋರರ ಬಂಧನಕ್ಕಾಗಿ ಚೆನ್ನೈ ಪೊಲೀಸರು ಬಲೆ ಬೀಸಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *