ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸಂಪೂರ್ಣವಾಗಿ ಎಲ್ಲಾ ಪೊಲೀಸರಿಗೆ ಈಗಾಗಲೇ ಮೊದಲ ಡೋಸ್ ಲಸಿಕೆಯನ್ನು ನೀಡಲಾಗಿದೆ ಅಂತ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಶೇಕಡಾ 100ರಷ್ಟು ಪೊಲೀಸರು ಮೊದಲ ಡೋಸ್ ಪಡೆದುಕೊಂಡಿದ್ದಾರೆ.

ಶೇಕಡಾ 75ರಷ್ಟು ಪೊಲೀಸರಿಗೆ ಈಗಾಗಲೇ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಅಂತ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಶೇಕಡಾ 100ರಷ್ಟು ಲಸಿಕೆಯನ್ನು ನೀಡಿದ ಮೊದಲ ಕೇಂದ್ರಾಡಳಿತ ಪ್ರದೇಶ ಎಂಬ ಹೆಗ್ಗಳಿಕೆಗೆ ಜಮ್ಮು- ಕಾಶ್ಮೀರ ಪಾತ್ರವಾಗಿದೆ.

The post ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಗೆ 100% ಮೊದಲ ಡೋಸ್ ವ್ಯಾಕ್ಸಿನೇಷನ್ ಮುಕ್ತಾಯ appeared first on News First Kannada.

Source: newsfirstlive.com

Source link