ಶ್ರೀನಗರ: ಜಮ್ಮು ಕಾಶ್ಮೀರದ ಏರ್​​ಪೋರ್ಟ್​​​ನಲ್ಲಿ ಭಾರೀ ಸ್ಫೋಟದ ಸದ್ದು ಇಂದು ಬೆಳ್ಳಂಬೆಳಗ್ಗೆ ಕೇಳಿ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದೆ.

ಏರ್​​ಪೋರ್ಟ್​​ನ ಟೆಕ್ನಿಕಾಲ್​ ಏರಿಯಾದಲ್ಲಿ ಸ್ಫೋಟ ಸಂಭವಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಇಂಡಿಯನ್​ ಏರ್​​ಫೋರ್ಸ್​​ ವಿಮಾನ ನಿಲ್ದಾಣದ ನಿರ್ವಹಣೆ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದೆ. ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿದೆ.

The post ಜಮ್ಮು ಕಾಶ್ಮೀರದ ಏರ್​​​ಪೋರ್ಟ್​​ನಲ್ಲಿ ಭಾರೀ ಸ್ಫೋಟದ ಸದ್ದು- ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು appeared first on News First Kannada.

Source: newsfirstlive.com

Source link