ಜಮ್ಮು ಮತ್ತು ಕಾಶ್ಮೀರದ ರಜೌರಿಯ ರಾಮ ಮಂದಿರ ಬಳಿ ಶಂಕಿತ ಉಗ್ರರ ದಾಳಿ; 2 ಸಾವು, 6 ಮಂದಿಗೆ ಗಾಯ – Jammu and Kashmir suspected terror attack near Ram Temple in Rajouri’s Dhangri village


TV9kannada Web Team

TV9kannada Web Team | Edited By: Rashmi Kallakatta

Updated on: Jan 01, 2023 | 8:43 PM
ವರದಿಗಳ ಪ್ರಕಾರ, ರಾಜೌರಿಯ ಧಂಗ್ರಿ ಗ್ರಾಮದ ರಾಮ ಮಂದಿರದ ಬಳಿ ಶಂಕಿತ ಭಯೋತ್ಪಾದಕ ದಾಳಿ ನಡೆದಿದೆ. ಬಂದೂಕು ಹಿಡಿದ ಕೆಲವರು ಕಾರಿನಲ್ಲಿ ಬಂದು ಆ ಪ್ರದೇಶದಲ್ಲಿದ್ದ ಜನರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಜೌರಿಯ ರಾಮ ಮಂದಿರ ಬಳಿ ಶಂಕಿತ ಉಗ್ರರ ದಾಳಿ; 2 ಸಾವು, 6 ಮಂದಿಗೆ ಗಾಯ

ಪ್ರಾತಿನಿಧಿಕ ಚಿತ್ರ

ರಜೌರಿ:ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಆರು ಜನರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ರಾಜೌರಿಯ ಧಂಗ್ರಿ ಗ್ರಾಮದ ರಾಮ ಮಂದಿರದ ಬಳಿ ಶಂಕಿತ ಭಯೋತ್ಪಾದಕ ದಾಳಿ ನಡೆದಿದೆ. ಬಂದೂಕು ಹಿಡಿದ ಕೆಲವರು ಕಾರಿನಲ್ಲಿ ಬಂದು ಆ ಪ್ರದೇಶದಲ್ಲಿದ್ದ ಜನರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಶೂಟೌಟ್ ನಂತರ, ಅವರು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *