
ಕೊಡಗು ಎಂಎಲ್ಸಿ ಸುಜಾ ಕುಶಾಲಪ್ಪ
ಮೈಸೂರು ಜಿಲ್ಲೆಯ ಕೆ.ಆರ್.ನಗರದ ಹೊಸ ಅಗ್ರಹಾರದ ರೈಲ್ವೆ ನಿಲ್ದಾಣ ಬಳಿ ಬಸ್-ಮಿನಿ ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಹಾಗೂ ಕ್ಯಾಂಟರ್ ನುಜ್ಜುಗುಜ್ಜಾಗಿದೆ.
ಕೊಡಗು: ಓಡಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಕೊಡಗು ಎಂಎಲ್ಸಿ ಸುಜಾ ಕುಶಾಲಪ್ಪ(Kodagu MLC Suja Kushalappa) ಕಾಲು ಮುರಿದ ಘಟನೆ ನಡೆದಿದೆ. 45 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದು MLC ಸುಜಾ ವಿರಾಜಪೇಟೆ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ.
ರಸ್ತೆ ಅಪಘಾತದಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮೈಸೂರು ಜಿಲ್ಲೆಯ ಕೆ.ಆರ್.ನಗರದ ಹೊಸ ಅಗ್ರಹಾರದ ರೈಲ್ವೆ ನಿಲ್ದಾಣ ಬಳಿ ಬಸ್-ಮಿನಿ ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ ಹಾಗೂ ಕ್ಯಾಂಟರ್ ನುಜ್ಜುಗುಜ್ಜಾಗಿದೆ. ರಸ್ತೆ ಅಪಘಾತದಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಾಳುಗಳಿಗೆ ತಾಲೂಕು & ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.