ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿರ್ಬಂಧಿಸಿ ಡಿಸಿ ಆದೇಶ


ಮೈಸೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಶಾಂತಿಯುವ ನಡೆಯಲಿ ಎಂದು ಮದ್ಯ ಮಾರಾಟ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದೆ.

ಕಾನೂನು ವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಡಿ.9ರ ರಾತ್ರಿ 12 ಗಂಟೆಯಿಂದ ಡಿ.10 ರಾತ್ರಿ 12 ಗಂಟೆ ವರಗೆ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಆಗಲಿದ್ದು, ಮದ್ಯದಂಗಡಿ ಮಾಲೀಕರು ನಿಯಮ ಪಾಲಿಸುವಂತೆ ಆದೇಶದಲ್ಲಿ ಸೂಚಿಸಿದ್ದಾರೆ. ಅಲ್ಲದೇ ಈ ಅವಧಿಯಲ್ಲಿ ಸಂತೆ ಮತು ಜಾತ್ರೆಗಳಿಗೂ ನಿರ್ಬಂಧ ವಿಧಿಸಲಾಗಿದೆ.

News First Live Kannada


Leave a Reply

Your email address will not be published. Required fields are marked *