ಜೆಎನ್​​ಯು ಕ್ಯಾಂಪಸ್​​ನಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ | Delhi police found a body hanging on a tree in Jawaharlal Nehru University Campus


ಜೆಎನ್​​ಯು ಕ್ಯಾಂಪಸ್​​ನಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಸಾಂಕೇತಿಕ ಚಿತ್ರ

JNU ಸುಮಾರು ನಲುವತ್ತು ವರ್ಷ ಹರೆಯದ ಮೃತದೇಹ ಇದಾಗಿದ್ದು , ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲವು ದಿನಗಳ ಹಿಂದೆ ಈತ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ

ದೆಹಲಿ: ಜವಾಹರ್ ಲಾಲ್ ನೆಹರು ವಿಶ್ವ ವಿದ್ಯಾನಿಲಯದ ಆವರಣದಲ್ಲಿರುವ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ  ಮೃತದೇಹವೊಂದು ಪತ್ತೆಯಾಗಿದೆ. ಸುಮಾರು ನಲುವತ್ತು ವರ್ಷ ಹರೆಯದ ಮೃತದೇಹ ಇದಾಗಿದ್ದು , ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲವು ದಿನಗಳ ಹಿಂದೆ ಈತ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ದೆಹಲಿ ಪೊಲೀಸರ ಅಪರಾಧ ಮತ್ತು ಫಾರೆನ್ಸಿಕ್ ತಂಡ ಸ್ಥಳಕ್ಕೆ ತಲುಪಿ ತಪಾಸಣೆ ನಡೆಸಿದೆ. ವ್ಯಕ್ತಿಯ ಗುರುತು ಈವರೆಗೆ ಪತ್ತೆಯಾಗಿಲ್ಲ ಎಂದು ಎನ್​​ಡಿಟಿವಿ ವರದಿ ಮಾಡಿದೆ.

TV9 Kannada


Leave a Reply

Your email address will not be published. Required fields are marked *