ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಸಾಹಿತಿ ಚಂದ್ರಶೇಖರ್ ಕಂಬಾರ್ ಪತ್ನಿ ಸತ್ಯಭಾಮ ನಿಧನ


ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಸಾಹಿತಿ ಚಂದ್ರಶೇಖರ್ ಕಂಬಾರ್ ಅವರ ಪತ್ನಿ ಸತ್ಯಭಾಮ (76) ನಿಧನರಾಗಿದ್ದಾರೆ.

ಇಂದು ಬೆಳಗ್ಗೆ 6-15ಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಜನವರಿ 3 ರಂದು ಆಸ್ಪತ್ರೆ ಗೆ ದಾಖಲಾಗಿದ್ದರು. ಕತ್ರಿಗುಪ್ಪೆಯ ಸಿರಿಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸತ್ಯಭಾಮ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

News First Live Kannada


Leave a Reply

Your email address will not be published. Required fields are marked *