ಟಾಸ್​​ ಗೆದ್ದ ಟೀಂ ಇಂಡಿಯಾ ಫಸ್ಟ್​ ಬ್ಯಾಟಿಂಗ್


ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ T20 ಸರಣಿಯ ಅಂತಿಮ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್​​ ಗೆದ್ದ ಭಾರತ ಬ್ಯಾಟಿಂಗ್​ ಆಯ್ದುಕೊಂಡಿದೆ. ಹೀಗಾಗಿ ನ್ಯೂಜಿಲೆಂಡ್​​ ಫಸ್ಟ್​ ಬೌಲಿಂಗ್​​ ಮಾಡಲಿದೆ. ಮೊದಲ ಎರಡು ಪಂದ್ಯದಲ್ಲಿ ಭಾರತ ಭರ್ಜರಿ ಆಲ್​​ ರೌಂಡರ್​​ ಪ್ರದರ್ಶನ ತೋರುವ ಮೂಲಕ ಸರಣಿ ಗೆದ್ದುಕೊಂಡಿದೆ.

ಸಂಭಾವ್ಯ ಟೀಮ್ ಇಂಡಿಯಾ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್/ಯುಜವೇಂದ್ರ ಚಾಹಲ್, ರವಿ ಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್/ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.

ಸಂಭಾವ್ಯ ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಟಾಡ್ ಆಸ್ಟಲ್, ಲಾಕಿ ಫರ್ಗ್ಯೂಸನ್, ಟ್ರೆಂಟ್ ಬೋಲ್ಟ್

News First Live Kannada


Leave a Reply

Your email address will not be published. Required fields are marked *