ಇಂದು ಜಾರ್ಖಂಡ್‌ನ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ. ಹೀಗಾಗಿ ನ್ಯೂಜಿಲೆಂಡ್ ಫಸ್ಟ್ ಬ್ಯಾಟಿಂಗ್ ಮಾಡಲಿದೆ. ಮೊದಲ ಪಂದ್ಯದಲ್ಲಿ ಭಾರತ ಭರ್ಜರಿ ಆಲ್ ರೌಂಡರ್ ಪ್ರದರ್ಶನ ತೋರುವ ಮೂಲಕ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.
ಸಂಭಾವ್ಯ ಟೀಮ್ ಇಂಡಿಯಾ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್/ಯುಜವೇಂದ್ರ ಚಾಹಲ್, ರವಿ ಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್/ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.
ಸಂಭಾವ್ಯ ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಟಾಡ್ ಆಸ್ಟಲ್, ಲಾಕಿ ಫರ್ಗ್ಯೂಸನ್, ಟ್ರೆಂಟ್ ಬೋಲ್ಟ್