ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ 2ನೇ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.
ರಾಹುಲ್ ನಾಯಕತ್ವದ ಮೊದಲ ಸರಣಿ ಇದಾಗಿದ್ದು ಈಗಾಗಲೇ ಟಿಂ ಇಂಡಿಯಾ ಮೊದಲ ಪಂದ್ಯವನ್ನ ಕೈಚೆಲ್ಲಿದೆ. ಇದೀಗ ಮೂರು ಪಂದ್ಯಗಳ ಸರಣಿ ಗೆಲುವಿನ ಕನಸು ಜೀವಂತವಾಗುಳಿಯಬೇಕಾದರೆ ಇಂದು ನಡೆಯುವ ಎರಡನೇ ಪಂದ್ಯದಲ್ಲಿ ತಂಡವು ಜಯಿಸಲೇಬೇಕಾದ ಒತ್ತಡದಲ್ಲಿದೆ.
ಪ್ಲೇಯಿಂಗ್ ಎಲವೆನ್ನಲ್ಲಿ ಯಾಱರಿದ್ದಾರೆ.
ಶಿಖರ್ ಧವನ್, ಕೆ.ಎಲ್.ರಾಹುಲ್ (ಕ್ಯಾಪ್ಟನ್) ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಆರ್.ಅಶ್ವಿನ್, ಶಾರ್ದುಲ್ ಟಾಕೂರ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬೂಮ್ರಾ, ಯಜುವೇಂದ್ರ ಚಹಾಲ್