ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ | Tippu Sultan Tiipu Jayanti Section Imposed in Madikeri


ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ; ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ

ಮಡಿಕೇರಿ: ಕೊಡಗಿನಲ್ಲಿ ಟಿಪ್ಪು ಜಯಂತಿ ಕರಾಳ‌ ನೆನಪು ಹಿನ್ನೆಲೆ ನವೆಂಬರ್ 10 ರಂದು ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಭಾಷಣ ನಿಷೇಧಗೊಳಿಸಲಾಗಿದೆ.

ಇದನ್ನೂ ಓದಿ: ಟಿಪ್ಪು ಜಯಂತಿ ಆಚರಿಸಿದ್ದ ಸಿದ್ದರಾಮಯ್ಯರಿಂದ ಪಾಠ ಕಲಿಯಬೇಕಿಲ್ಲ: ನಳಿನ್ ಕುಮಾರ್ ಕಟೀಲ್

TV9 Kannada


Leave a Reply

Your email address will not be published. Required fields are marked *