ಟೆಸ್ಟ್ ತಂಡಕ್ಕೆ ಕನ್ನಡಿಗ ಕೆ.ಎಲ್.ರಾಹುಲ್ ಸಾರಥ್ಯ..?


ಭಾರತದ ಟೆಸ್ಟ್ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ಕೆ.ಎಲ್​.ರಾಹುಲ್ ನಾಯಕರಾಗಿ ಆಯ್ಕೆಯಾಗಬೇಕು ಎಂಬ ಮಾತು ಕ್ರಿಕೆಟ್ ವಲಯಗಳಲ್ಲಿ ಕೇಳಿಬರುತ್ತಿವೆ.

ರೋಹಿತ್ ಶರ್ಮಾ ಪದೇ ಪದೇ ಫಿಟ್​ನೆಸ್​ ಹಾಗೂ ಇಂಜುರಿ ಸಮಸ್ಯೆ ಕಾಣಿಸಿಕೊಳ್ಳುತ್ತೆ. ಜೊತೆಗೆ ರೋಹಿತ್ ಶರ್ಮಾಗೆ ನಾಯಕನಾಗಿ ಏಕದಿನ ಹಾಗೂ ಟಿ-20 ವಿಶ್ವಕಪ್​ ಗೆಲ್ಲುವ ಸವಾಲು ಕಣ್ಣೆದುರಿಗಿದೆ. ಹೀಗಾಗಿ ರಾಹುಲ್​​ಗೆ ಕ್ಯಾಪ್ಟನ್ಸಿ ಕೊಡಬೇಕು ಎನ್ನೋ ಮಾತುಗಳು ಕೇಳಿಬರ್ತಿವೆ.

ಇನ್ನೊಂದೆಡೆ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್, ರಿಷಭ್​ ಪಂತ್​ಗೆ ಟೆಸ್ಟ್ ನಾಯಕತ್ವ ನೀಡಬೇಕು ಎಂದಿದ್ದಾರೆ.

News First Live Kannada


Leave a Reply

Your email address will not be published. Required fields are marked *