ಟ್ರಾಫಿಕ್ ನಿಯಂತ್ರಣಗೊಳಿಸಲು ಕೆಲ ಬದಲಾವಣೆಗೆ ಮುಂದಾದ ಬೆಂಗಳೂರು ಟ್ರಾಫಿಕ್ ಪೊಲೀಸರು – Bangalore Special Commissioner to make some changes to control traffic bengaluru news in kannada


ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಗೊಳಿಸಲು ಕೆಲ ಬದಲಾವಣೆಗಳನ್ನು ಮಾಡಲು ಸ್ಪೆಷಲ್ ಕಮಿಷನರ್ ಮುಂದಾಗಿದ್ದಾರೆ. ಹೆಬ್ಬಾಳದ ಫ್ಲೈಓವರ್ ಬಳಿ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು ಕಳೆದ ಒಂದು ವಾರದಿಂದ ಗೂಡ್ಸ್ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಟ್ರಾಫಿಕ್ ನಿಯಂತ್ರಣಗೊಳಿಸಲು ಕೆಲ ಬದಲಾವಣೆಗೆ ಮುಂದಾದ ಬೆಂಗಳೂರು ಟ್ರಾಫಿಕ್ ಪೊಲೀಸರು

ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಗೊಳಿಸಲು ಕೆಲ ಬದಲಾವಣೆಗೆ ಮುಂದಾಗಿರುವ ನಗರ ಸಂಚಾರ ಪೊಲೀಸರು

ಬೆಂಗಳೂರು: ನಗರದಲ್ಲಿ ಟ್ರಾಫಿಕ್ ನಿಯಂತ್ರಣ (Bengaluru traffic)ಗೊಳಿಸಲು ಕೆಲ ಬದಲಾವಣೆಗೆ ಮುಂದಾಗಿರುವ ನಗರ ಸಂಚಾರ ಪೊಲೀಸ್ ವಿಭಾಗವು ಹೆವಿ ಮತ್ತು ಲಘು ಗೂಡ್ಸ್ ವಾಹನಗಳ ನಿರ್ಬಂಧ ವಿಧಿಸಲು ಮುಂದಾಗಿದೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ವಿಶೇಷ ಆಯುಕ್ತ ಡಾ.ಎಂ.ಎ. ಸಲೀಂ (Dr.M.A.Salim) ಅವರು, ಹೆಬ್ಬಾಳದ ಫ್ಲೈಓವರ್ ಬಳಿ ಟ್ರಾಫಿಕ್ (Hebbal Traffic) ದಟ್ಟಣೆ ಹಿನ್ನಲೆ ಕಳೆದ ಒಂದು ವಾರದಿಂದ ಗೂಡ್ಸ್ ವಾಹನಗಳ ನಿರ್ಬಂಧ ವಿಧಿಸಲಾಗಿದೆ. ಹೆವಿ ಮತ್ತು ಲಘು ಗೂಡ್ಸ್ ವಾಹನಗಳ ನಿರ್ಬಂಧದಿಂದ ಟ್ರಾಫಿಕ್ ಸುಧಾರಣೆಯಾಗಲಿದೆ ಎಂದರು.

TV9 Kannada


Leave a Reply

Your email address will not be published.