ಡೆತ್​ನೋಟ್​ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ..


ಕೋಲಾರ: ಡೆತ್​ನೋಟ್​ ಬರೆದಿಟ್ಟು ಗೃಹಿಣಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಲ್ವಮಂಜಲಿ ಗ್ರಾಮದಲ್ಲಿ ನಡೆದಿದೆ.

ಚೈತ್ರ (25) ಮೃತ ದುರ್ದೈವಿ. ಮೃತ ಮಹಿಳೆಯ ಸಾವಿನ ಕುರಿತು ಹಲವಾರು ಅನುಮಾನಗಳು ವ್ಯಕ್ತವಾಗಿದ್ದು ಗೃಹಿಣಿ ಸಂಬಂಧಿಕರಿಂದ ಕೊಲೆಯ ಆರೋಪ ಕೇಳಿ ಬಂದಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವೇಮಗಲ್​ ಪೊಲೀಸರು ಡೆತ್ ನೋಟ್ ಆಧರಿಸಿ ತನಿಖೆ ಆರಂಭಿಸಿದ್ದಾರೆ.

News First Live Kannada


Leave a Reply

Your email address will not be published. Required fields are marked *