ತೆಲಂಗಾಣ: ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆ ತೆಲಂಗಾಣದಲ್ಲಿ ನಾಳೆಯಿಂದ 10 ದಿನಗಳ ಕಾಲ ಲಾಕ್​ಡೌನ್ ಘೋಷಿಸಿ ತೆಲಂಗಾಂ ಸರ್ಕಾರ ಆದೇಶ ಹೊರಡಿಸಿದೆ. ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಖರೀದಿಸಲು ಅವಕಾಶ ನೀಡಲಾಗಿದ್ದು ಉಳಿದ ಸಮಯದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬಾರದಂತೆ ಸೂಚಿಸಲಾಗಿದೆ.

 

The post ತೆಲಂಗಾಣದಲ್ಲಿ ನಾಳೆಯಿಂದ 10 ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್​ appeared first on News First Kannada.

Source: newsfirstlive.com

Source link