ಕೊಡಗು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರೋ ಹಿನ್ನೆಲೆ, ಜಿಲ್ಲೆಯಾದ್ಯಂತ ತೌಕ್ತೆ ಚಂಡಮಾರುತದ ಎಫೆಕ್ಟ್ ಜೋರಾಗಿದೆ.

ಭಾರಿ ಗಾಳಿ ಜೊತೆಗೆ ಸುಧಾರಣ ಮಳೆಯಾಗ್ತಾಯಿದ್ದು, ಇಂದು ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಿಸಿದೆ. ಇಂದು ಜಿಲ್ಲೆಯಲ್ಲಿ 200 ಮಿಲಿಮೀಟರ್​ಗೂ ಅಧಿಕ ಮಳೆಯಾಗೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಬೆಟ್ಟಗುಡ್ಡದ ನಿವಾಸಿಗಳನ್ನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

The post ತೌಕ್ತೆ ಸೈಕ್ಲೋನ್ ಎಫೆಕ್ಟ್​: ಕೊಡಗಿನಲ್ಲಿ 200 ಮಿ.ಮೀ ಮಳೆಯಾಗೋ ಸಾಧ್ಯತೆ appeared first on News First Kannada.

Source: newsfirstlive.com

Source link