ದಿನ ಭವಿಷ್ಯ: 03-05-2021

ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ಚೈತ್ರ-ಮಾಸ, ಕೃಷ್ಣ ಪಕ್ಷ.
ವಾರ: ಸೋಮವಾರ,
ತಿಥಿ: ಸಪ್ತಮಿ, ನಕ್ಷತ್ರ: ಉತ್ತರಾಷಾಡ,
ಯೋಗ: ಶುಭ, ಕರಣ: ಬವ,
ರಾಹುಕಾಲ: 7.37 ರಿಂದ 9.11
ಗುಳಿಕಕಾಲ: 1.54 ರಿಂದ 3.08
ಯಮಗಂಡಕಾಲ: 10.45 ರಿಂದ 12.19

ಮೇಷ: ಕುಟುಂಬ ಸೌಖ್ಯ, ಹೊಸ ಯೋಜನೆಗಳಿಗೆ ಪ್ರಾರಂಭ, ಮನಶಾಂತಿ, ವಿವಾಹ ಯೋಗ, ವ್ಯಾಪಾರದಲ್ಲಿ ಲಾಭ.

ವೃಷಭ: ಗುರುಹಿರಿಯರಲ್ಲಿ ಭಕ್ತಿ, ದಾನ ಧರ್ಮದಲ್ಲಿ ಆಸಕ್ತಿ, ಸ್ಥಳ ಬದಲಾವಣೆ, ಭೂಲಾಭ.

ಮಿಥುನ: ಅನ್ಯ ಜನರಲ್ಲಿ ಪ್ರೀತಿ, ಸುಖ ಭೋಜನ, ಆದಾಯ ಉತ್ತಮವಾಗಿರುತ್ತದೆ, ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ.

ಕಟಕ: ಆರೋಗ್ಯದ ಸಮಸ್ಯೆ ಜಾಗ್ರತೆ, ಕೃಷಿಯಲ್ಲಿ ಲಾಭ, ಉದ್ಯೋಗದಲ್ಲಿ ಬಡ್ತಿ, ಹಣಕಾಸಿನ ವಿಚಾರದಲ್ಲಿ ಕಲಹ.

ಸಿಂಹ: ಎಲ್ಲರಿಂದ ಎಲ್ಲಾ ರೀತಿಯ ಸಹಾಯ ದೊರೆಯುವುದು, ಶತ್ರು ಬಾಧೆ, ವೈವಾಹಿಕ ಜೀವನದಲ್ಲಿ ತೊಂದರೆ.

ಕನ್ಯಾ: ಅನಾವಶ್ಯಕ ವಿಷಯಗಳ ಚರ್ಚೆ ಬೇಡ, ಕುಟುಂಬದಲ್ಲಿ ನೆಮ್ಮದಿ, ಕಾರ್ಯಕ್ಷೇತ್ರದಲ್ಲಿ ಒತ್ತಡ.

ತುಲಾ: ಇತರರ ಕಷ್ಟಗಳಿಗೆ ಸ್ಪಂದಿಸುವಿರಿ, ಮಾನಸಿಕ ಒತ್ತಡ, ಶತ್ರು ಬಾದೆ, ನೀಚ ಜನರಿಂದ ದೂರವಿರಿ, ಸುಖ ಭೋಜನ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ, ದಾಯಾದಿ ಕಲಹ, ಕೋಪ ಜಾಸ್ತಿ, ಕಾರ್ಯ ವಿಕಲ್ಪ, ಶೀತ ಸಂಬಂಧ ರೋಗ.

ಧನಸ್ಸು: ನಿರೀಕ್ಷಿತ ಆದಾಯ, ತಾಳ್ಮೆ ಅಗತ್ಯ, ಮಾತಿನ ಚಕಮಕಿ, ಆಕಸ್ಮಿಕ ಬಂಧುಗಳ ಭೇಟಿ, ಕೆಲಸ ಕಾರ್ಯಗಳಲ್ಲಿ ಜಯ.

ಮಕರ: ಸರ್ಕಾರದ ಕಾರ್ಯಗಳಲ್ಲಿ ಪ್ರಗತಿ, ರಾಜ ಸನ್ಮಾನ, ವಾಹನ ಯೋಗ, ರಾಜಕಾರಣಿಗಳಿಗೆ ಉತ್ತಮ, ದ್ರವ್ಯಲಾಭ.

ಕುಂಭ: ಸ್ತ್ರೀಯರಿಗೆ ಶುಭ, ಮನೆಯಲ್ಲಿ ಸಂತಸ, ಗುರುಹಿರಿಯರ ಆಶೀರ್ವಾದ, ವಿವಿಧ ಮೂಲಗಳಿಂದ ಧನ ಲಾಭ.

ಮೀನ: ಕ್ರಯವಿಕ್ರಯಗಳಲ್ಲಿ ಅಲ್ಪ ಲಾಭ, ಮಾನಸಿಕ ಒತ್ತಡ, ಆಪ್ತರ ಸಲಹೆ, ಶ್ರಮಕ್ಕೆ ತಕ್ಕ ಫಲ, ಮಕ್ಕಳಿಂದ ಶುಭವಾರ್ತೆ.

 

 

The post ದಿನ ಭವಿಷ್ಯ: 03-05-2021 appeared first on Public TV.

Source: publictv.in

Source link