ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು,
ಜೇಷ್ಠ ಮಾಸ, ಕೃಷ್ಣ ಪಕ್ಷ,
ವಾರ: ಮಂಗಳವಾರ,
ತಿಥಿ: ದ್ವಾದಶಿ, ನಕ್ಷತ್ರ: ಕೃತಿಕ,
ರಾಹುಕಾಲ: 3.40 ರಿಂದ 5.16
ಗುಳಿಕಕಾಲ: 12.28 ರಿಂದ 2.04
ಯಮಗಂಡಕಾಲ: 9.16 ರಿಂದ 10.52

ಮೇಷ: ಕುಟುಂಬದಲ್ಲಿ ನೆಮ್ಮದಿ, ವ್ಯಾಪಾರ ವ್ಯವಹಾರದಲ್ಲಿ ಲಾಭ, ಹಿರಿಯರನ್ನು ಭೇಟಿ ಮಾಡುವಿರಿ, ದುಷ್ಟ ಜನರಿಂದ ದೂರವಿರಿ.

ವೃಷಭ: ಮಕ್ಕಳಿಗಾಗಿ ಅಧಿಕ ಖರ್ಚು, ಸಾಲಬಾಧೆ, ಕೆಲಸಗಳಲ್ಲಿ ವಿಘ್ನ, ಸ್ಥಿರಾಸ್ತಿ ಮಾರಾಟದಿಂದ ಲಾಭ.

ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಅಭಿವೃದ್ಧಿ ವಿಚಾರವಾಗಿ ಚರ್ಚೆ, ಆರೋಗ್ಯದಲ್ಲಿ ವ್ಯತ್ಯಾಸ, ಮನೆಯಲ್ಲಿ ಸಂತಸ, ದೂರ ಪ್ರಯಾಣ.

ಕಟಕ: ಮನೆಯಲ್ಲಿ ಧಾರ್ಮಿಕ ಸಮಾರಂಭ, ವಿಪರೀತ ಖರ್ಚು ಮಾಡುವಿರಿ, ಕೆಲಸಗಳಲ್ಲಿ ಶ್ರದ್ಧೆ ಅತ್ಯಗತ್ಯ, ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ.

ಸಿಂಹ: ಅನಿರೀಕ್ಷಿತ ಧನಲಾಭ, ಆತ್ಮೀಯರಿಂದ ಹಿತನುಡಿ, ಹೊಗಳಿಕೆ ಮಾತುಗಳಿಗೆ ಮರುಳಾಗಬೇಡಿ, ದೂರ ಪ್ರಯಾಣ ಸಾಧ್ಯತೆ.

ಕನ್ಯಾ: ಅವಿವಾಹಿತರಿಗೆ ವಿವಾಹಯೋಗ, ದಾಂಪತ್ಯ ಜೀವನದಲ್ಲಿ ಸಂತಸ, ಸಹೋದರರಿಂದ ಬೆಂಬಲ.

ತುಲಾ: ಬಂಧು ಮಿತ್ರರಲ್ಲಿ ವೈಮನಸ್ಸು, ಮನಸ್ಸಿನಲ್ಲಿ ನಾನಾರೀತಿಯ ಚಿಂತೆ, ವ್ಯರ್ಥ ಧನಹಾನಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ವೃಶ್ಚಿಕ: ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಲಾಭ, ಅಧಿಕಾರಿಗಳಿಂದ ಕಿರಿಕಿರಿ, ಪರಸ್ಥಳ ವಾಸ, ಕೆಲಸ ಕಾರ್ಯಗಳಲ್ಲಿ ವಿಳಂಬ.

ಧನಸು: ಸಾರ್ವಜನಿಕ ಕ್ಷೇತ್ರದಲ್ಲಿ ಗೌರವ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಶುಭಕಾರ್ಯಗಳಲ್ಲಿ ಭಾಗಿ.

ಮಕರ: ಧಾರ್ಮಿಕ ಸಮಾರಂಭಗಳಲ್ಲಿ ಭಾಗಿ, ಕ್ಷೇತ್ರ ದರ್ಶನ, ಯತ್ನ ಕಾರ್ಯದಲ್ಲಿ ಅನುಕೂಲ, ಸೇವಕರಿಂದ ಸಹಾಯ.

ಕುಂಭ: ಕೃಷಿಯಲ್ಲಿ ಅಲ್ಪ ಲಾಭ, ವಸ್ತ್ರ ವ್ಯಾಪಾರಿಗಳಿಗೆ ಅನುಕೂಲ, ಕುಲದೇವರ ದರ್ಶನಕ್ಕೆ ಪ್ರಯಾಣ, ಅನಗತ್ಯ ಖರ್ಚು ಮಾಡುವಿರಿ.

ಮೀನ: ಕಾರ್ಯದಲ್ಲಿ ಪ್ರಗತಿ, ಆರೋಗ್ಯದಲ್ಲಿ ಚೇತರಿಕೆ, ಸುಖ ಭೋಜನ, ಪುಣ್ಯಕ್ಷೇತ್ರ ದರ್ಶನ, ಅಧಿಕ ಖರ್ಚು.

The post ದಿನ ಭವಿಷ್ಯ: 06-07-2021 appeared first on Public TV.

Source: publictv.in

Source link