ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ವೈಶಾಖ -ಮಾಸ, ಕೃಷ್ಣ ಪಕ್ಷ.
ವಾರ: ಮಂಗಳವಾರ,
ತಿಥಿ: ತ್ರಯೋದಶಿ,
ನಕ್ಷತ್ರ: ಕೃತಿಕಾ,
ರಾಹುಕಾಲ:3.35 ರಿಂದ 5.11
ಗುಳಿಕಕಾಲ :12.23 ರಿಂದ 1.59
ಯಮಗಂಡಕಾಲ :9.11 ರಿಂದ 10.47

ಮೇಷ: ಮಾತಿನಿಂದ ಮತ್ತೊಬ್ಬರ ಮನಸ್ಸು ನೋಯಿಸದಿರಿ, ವಾಹನ ರಿಪೇರಿಯಿಂದ ಖರ್ಚು, ಹಿತ ಶತ್ರು ಭಾದೆ.

ವೃಷಭ: ಕುಟುಂಬ ಸೌಖ್ಯ, ಕೃಷಿಕರಿಗೆ ಲಾಭ, ಯತ್ನ ಕಾರ್ಯಗಳಲ್ಲಿ ಜಯ, ವಿದ್ಯಾಭ್ಯಾಸಗಳಲ್ಲಿ ಗೊಂದಲ, ದಾಂಪತ್ಯದಲ್ಲಿ ವಿರಸ.

ಮಿಥುನ: ಋಣಬಾಧೆಯಿಂದ ಮುಕ್ತಿ, ಮಿತ್ರರಿಂದ ದ್ರೋಹ, ಮನಕ್ಲೇಷ, ಅಕಾಲ ಭೋಜನ, ವಾದ ವಿವಾದಗಳಿಂದ ದೂರವಿರಿ.

ಕಟಕ: ಗುರು ಹಿರಿಯರಲ್ಲಿ ಭಕ್ತಿ, ಮಂಗಳ ಕಾರ್ಯದಲ್ಲಿ ಭಾಗಿ, ಶತ್ರು ಭಯ, ಅಧಿಕ ಖರ್ಚು, ದುಡುಕು ಸ್ವಭಾವ.

ಸಿಂಹ: ನಿರ್ಧಾರ ತೆಗೆದುಕೊಳ್ಳುವ ಮುನ್ನ ಯೋಚಿಸಿ, ತಾಳ್ಮೆಯಿಂದ ವರ್ತಿಸಿ, ಮಾನಸಿಕ ಒತ್ತಡ.

ಕನ್ಯಾ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ವಿನಾಕಾರಣ ದ್ವೇಷ ಮಾಡುವಿರಿ, ಅತಿಯಾದ ನಿದ್ರೆ, ದುಡುಕ ಸ್ವಭಾವ.

ತುಲಾ: ಅಮೂಲ್ಯ ವಸ್ತು ಖರೀದಿ, ಅಲ್ಪ ಆದಾಯ, ಉದ್ಯೋಗದಲ್ಲಿ ಕಿರಿ-ಕಿರಿ, ಸಣ್ಣಪುಟ್ಟ ವಿಷಯಗಳಿಂದ ಕಲಹ ಸಾಧ್ಯತೆ.

ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಮೃತ್ಯು ಭಯ, ಕಾರ್ಯ ವಿಘಾತ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ.

ಧನಸು: ಮಾನಸಿಕ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ ದೊರೆಯಲಿದೆ, ಶ್ರೀ ಸಮಾನ ವ್ಯಕ್ತಿಯಿಂದ ಶುಭ, ವಾಹನ ಖರೀದಿ.

ಮಕರ: ಯತ್ನ ಕಾರ್ಯಗಳಲ್ಲಿ ಸ್ವಲ್ಪ ವಿಳಂಬ, ಹಿತ ಶತ್ರುಗಳಿಂದ ಬೋಧನೆ, ಪುಷ್ಪಹಾರದಿಗಳಿಂದ ಸನ್ಮಾನ.

ಕುಂಭ: ಚಂಚಲ ಮನಸ್ಸು, ಕೆಟ್ಟ ಆಲೋಚನೆ, ಆರೋಗ್ಯದಲ್ಲಿ ತೊಂದರೆ, ವಿವಾಹ ಯೋಗ, ಅಲ್ಪ ಲಾಭ ಅಧಿಕ ಖರ್ಚು.

ಮೀನ: ಕೀರ್ತಿ ಲಾಭ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣ, ಮಹಿಳೆಯರಿಗೆ ಶುಭ ಫಲ, ದ್ರವ್ಯಲಾಭ.

 

 

The post ದಿನ ಭವಿಷ್ಯ: 08-06-2021 appeared first on Public TV.

Source: publictv.in

Source link