ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,ದಕ್ಷಿಣಾಯಣ,
ಗ್ರೀಷ್ಮ ಋತು,ಆಷಾಡ ಮಾಸ, ಶುಕ್ಲ ಪಕ್ಷ,ಅಷ್ಟಮಿ, ಶನಿವಾರ, ಚಿತ್ತಾ ನಕ್ಷತ್ರ
ರಾಹುಕಾಲ 9 :17ರಿಂದ 10:53
ಗುಳಿಕಕಾಲ 06:06ರಿಂದ 07:41
ಯಮಗಂಡಕಾಲ 02:05

ಮೇಷ: ಸ್ವಂತ ಉದ್ಯಮದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ರಿಯಲ್ ಎಸ್ಟೇಟ್‍ನವರಿಗೆ ಅನುಕೂಲ, ಮನೋವ್ಯಾಧಿ, ಅತಿಯಾದ ಕೋಪ ಸಂಕಟ.

ವೃಷಭ: ಧನ ನಷ್ಟ, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕುವಿರಿ.

ಮಿಥುನ: ಸಾಲದ ಚಿಂತೆ, ಬಂಧುಗಳಿಂದ ಸಾಲ, ಅನಾರೋಗ್ಯ ಸಮಸ್ಯೆ.

ಕಟಕ: ಮಕ್ಕಳಿಂದ ನಷ್ಟ, ನೆರೆಹೊರೆಯವರಿಂದ ಕಿರಿಕಿರಿ, ನಿದ್ರಾಭಂಗ, ಉದ್ಯೋಗನಿಮಿತ್ತ ದೂರ ಪ್ರಯಾಣ.

ಸಿಂಹ: ಧನಾಗಮನ ಮತ್ತು ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕ ನಷ್ಟ ಮತ್ತು ಮೋಸ.

ಕನ್ಯಾ: ಆಕಸ್ಮಿಕ ಅವಘಡಗಳು ಆರೋಗ್ಯ ಸಮಸ್ಯೆ, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ, ಸ್ನೇಹಿತರಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ಅಡೆತಡೆ

ತುಲಾ: ಸಂಗಾತಿಯಿಂದ ಧನಾಗಮನ, ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ.

ವೃಶ್ಚಿಕ: ಪ್ರಯಾಣದಿಂದ ಅನುಕೂಲ, ಆಕಸ್ಮಿಕವಾಗಿ ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ.

ಧನಸ್ಸು: ಬಡ್ಡಿ ವ್ಯವಹಾರಸ್ಥರಿಗೆ ಲಾಭ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಶುಭ, ಚಿನ್ನ ವ್ಯವಹಾರಸ್ಥರಿಗೆ ಅನುಕೂಲ, ಉದ್ಯೋಗ ಸ್ಥಳದಲ್ಲಿ ಅಧಿಕ ಒತ್ತಡ, ಸಂಶಯ, ಅನಿರೀಕ್ಷಿತ ತಪ್ಪು.

ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಕಲಹ.

ಕುಂಭ: ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಆಕಸ್ಮಿಕ ಧನಾಗಮನ, ಸಾಲಗಾರರಿಂದ ತೊಂದರೆ ಆಯುಷ್ಯಕ್ಕೆ ಕುತ್ತು.

ಮೀನ: ಸ್ಥಿರಾಸ್ಥಿಯಿಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಉದ್ಯೋಗಗಳು ದೊರಕುವುದು, ಆರೋಗ್ಯ ಸಮಸ್ಯೆಗಳು ಬಾಧಿಸುವುದು.

 

 

The post ದಿನ ಭವಿಷ್ಯ:17-07-2021 appeared first on Public TV.

Source: publictv.in

Source link