ದುರ್ಗಾ ಮಾತೆ ವೇಷದಲ್ಲಿ ಸಂಜನಾ ಗಲ್ರಾನಿ; ನವರಾತ್ರಿ ಪ್ರಯುಕ್ತ ವಿಶೇಷ ಫೋಟೋಶೂಟ್​ | Sanjjanaa Galrani poses for new photoshoot to celebrate Navaratri festival

1/5

ನವರಾತ್ರಿ ಹಬ್ಬದ ಪ್ರಯುಕ್ತ ನಟಿ ಸಂಜನಾ ಗಲ್ರಾನಿ ಹೊಸ ಫೋಟೋಶೂಟ್​ ಮಾಡಿಸಿದ್ದಾರೆ. ದುರ್ಗಾ ಮಾತೆಯ ವೇಷ ಧರಿಸಿ ಅವರು ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

2/5

ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸುವುದರ ಜೊತೆಯಲ್ಲಿ ಈ ಹೊಸ ಫೋಟೋಗಳನ್ನು ಸಂಜನಾ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

3/5

ಸಂಜನಾಗೆ ನವರಾತ್ರಿ ಹಬ್ಬ ಎಂದರೆ ಎಲ್ಲಿಲ್ಲದ ಸಂಭ್ರಮ. ತಮ್ಮ ಬಾಲ್ಯದ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಚಿಕ್ಕವರಾಗಿದ್ದಾಗ ಹಬ್ಬವನ್ನು ಎಂಜಾಯ್​ ಮಾಡುತ್ತಿದ್ದ ರೀತಿಯನ್ನು ಅವರು ಮೆಲುಕು ಹಾಕಿದ್ದಾರೆ.

4/5

ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 11 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಸಾವಿರಾರು ಜನರು ಈ ಫೋಟೋಗಳನ್ನು ಲೈಕ್​ ಮಾಡಿದ್ದಾರೆ.

5/5

ಇತ್ತೀಚೆಗೆ ಸಂಜನಾ ಅವರು ಕ್ಯಾಬ್​ ಚಾಲಕನ ಜೊತೆ ವಿವಾದ ಮಾಡಿಕೊಂಡಿದ್ದರು. ತಮ್ಮನ್ನು ಬೇರೆ ದಾರಿಯಲ್ಲಿ ಚಾಲಕ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ಸಂಜನಾ ಗಾಬರಿಗೊಂಡಿದ್ದರು.

TV9 Kannada

Leave a comment

Your email address will not be published. Required fields are marked *