ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2,59,591 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು,4,209 ಮಂದಿ ಮೃತಪಟ್ಟಿದ್ದಾರೆ. 3,57,295 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪಾಸಿಟಿವ್ ಆದವರಿಗಿಂತ ಇಂದು ಡಿಸ್ಚಾರ್ಜ್ ಆದವರ ಸಂಖ್ಯೆ ಹೆಚ್ಚಿದೆ.

ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿಗೊಳಗಾದವರ ಒಟ್ಟು ಸಂಖ್ಯೆ 2,60,31,991 ಹಾಗೂ ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,27,12,735. ಒಟ್ಟು 2,91,331 ಮಂದಿ ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸದ್ಯ 30,27,925 ಆ್ಯಕ್ಟಿವ್ ಕೇಸ್​ಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಕೊರೊನಾ ಅಂಕಿ-ಅಂಶಗಳು

  • ಒಟ್ಟು ಪ್ರಕರಣಗಳು- 2,60,31,991
  • ಒಟ್ಟು ಗುಣಮುಖರಾದವರು- 2,27,12,735
  • ಈವರೆಗೆ ಸೋಂಕಿನಿಂದ ಸಾವನ್ನಪ್ಪಿದವರು- 2,91,331
  • ಸಕ್ರಿಯ ಪ್ರಕರಣಗಳು- 30,27,925
  • ಈವರೆಗೆ ವ್ಯಾಕ್ಸಿನ್ ಪಡೆದವರು- 19,18,79,503

India reports 2,59,591 new #COVID19 cases, 3,57,295 discharges & 4,209 deaths in last 24 hrs, as per Health Ministry. Total cases: Total discharges: Death toll: Active cases:  Total vaccination:

 

The post ದೇಶದಲ್ಲಿಂದು 2,59,591 ಹೊಸ ಕೊರೊನಾ ಕೇಸ್​, 3,57,295 ಮಂದಿ ಡಿಸ್ಚಾರ್ಜ್​​ appeared first on News First Kannada.

Source: newsfirstlive.com

Source link