ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 44,111 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 3,05,02,362ಕ್ಕೆ ತಲುಪಿದೆ.

ಇಂದು 57,477 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,96,05,779ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 738 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 4,01,050 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು
ಒಟ್ಟು ಸೋಂಕಿತರು: 3,05,02,362
ಒಟ್ಟು ಡಿಸ್ಚಾರ್ಜ್ ಆದವರು: 2,96,05,779
ಒಟ್ಟು ಸಾವುಗಳು: 4,01,050
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 4,95,533
ಈವರಗೆ ವ್ಯಾಕ್ಸಿನ್ ಪಡೆದವರು: 34,46,11,291

 

The post ದೇಶದಲ್ಲಿಂದು 44,111 ಜನರಿಗೆ ಕೊರೊನಾ.. 57,477 ಮಂದಿ ಡಿಸ್ಚಾರ್ಜ್​​ appeared first on News First Kannada.

Source: newsfirstlive.com

Source link