ದೇಶದಲ್ಲಿಂದು 48,698 ಜನರಿಗೆ ಕೊರೊನಾ ..64,818 ಮಂದಿ ಡಿಸ್ಚಾರ್ಜ್​​

ದೇಶದಲ್ಲಿಂದು 48,698 ಜನರಿಗೆ ಕೊರೊನಾ ..64,818 ಮಂದಿ ಡಿಸ್ಚಾರ್ಜ್​​

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 48,698ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 3,01,83,143ಕ್ಕೆ ತಲುಪಿದೆ.

ಇಂದು 64,818ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,91,93,085ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,183ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 3,94,493ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು
ಒಟ್ಟು ಸೋಂಕಿತರು: 3,01,83,143
ಒಟ್ಟು ಡಿಸ್ಚಾರ್ಜ್ ಆದವರು:2,91,93,085
ಒಟ್ಟು ಸಾವುಗಳು: 3,94,493
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 5,95,565
ಈವರಗೆ ವ್ಯಾಕ್ಸಿನ್ ಪಡೆದವರು: 31.50 ಕೋಟಿ

The post ದೇಶದಲ್ಲಿಂದು 48,698 ಜನರಿಗೆ ಕೊರೊನಾ ..64,818 ಮಂದಿ ಡಿಸ್ಚಾರ್ಜ್​​ appeared first on News First Kannada.

Source: newsfirstlive.com

Source link