ದೇಶದಲ್ಲಿಂದು 50,848 ಜನರಿಗೆ ಕೊರೊನಾ, 68,817 ಮಂದಿ ಡಿಸ್ಚಾರ್ಜ್

ದೇಶದಲ್ಲಿಂದು 50,848 ಜನರಿಗೆ ಕೊರೊನಾ, 68,817 ಮಂದಿ ಡಿಸ್ಚಾರ್ಜ್

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 50,848 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 3,00,28,709ಕ್ಕೆ ತಲುಪಿದೆ.

ಇಂದು 68,817 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,89,94,855ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,358  ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 3,90,660 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು
ಒಟ್ಟು ಸೋಂಕಿತರು: 3,00,28,709
ಒಟ್ಟು ಡಿಸ್ಚಾರ್ಜ್ ಆದವರು: 2,89,94,855
ಒಟ್ಟು ಸಾವುಗಳು: 3,90,660
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 6,43,194 
ಈವರಗೆ ವ್ಯಾಕ್ಸಿನ್ ಪಡೆದವರು: 29,46,39,511

The post ದೇಶದಲ್ಲಿಂದು 50,848 ಜನರಿಗೆ ಕೊರೊನಾ, 68,817 ಮಂದಿ ಡಿಸ್ಚಾರ್ಜ್ appeared first on News First Kannada.

Source: newsfirstlive.com

Source link