ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 51,667 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 3,01,34,445ಕ್ಕೆ ತಲುಪಿದೆ.

ಇಂದು 64,527 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,91,28,267ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,329 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 3,93,310 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು
ಒಟ್ಟು ಸೋಂಕಿತರು: 3,01,34,445
ಒಟ್ಟು ಡಿಸ್ಚಾರ್ಜ್ ಆದವರು: 2,91,28,267
ಒಟ್ಟು ಸಾವುಗಳು: 3,93,310
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 6,12,868
ಈವರಗೆ ವ್ಯಾಕ್ಸಿನ್ ಪಡೆದವರು: 30,79,48,744

The post ದೇಶದಲ್ಲಿಂದು 51,667 ಜನರಿಗೆ ಕೊರೊನಾ ..64,527 ಮಂದಿ ಡಿಸ್ಚಾರ್ಜ್​​ appeared first on News First Kannada.

Source: newsfirstlive.com

Source link