ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 54,069 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ  3,00,82,778ಕ್ಕೆ ತಲುಪಿದೆ.

ಇಂದು 68,885 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,90,63,740ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,321 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 3,91,981 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು
ಒಟ್ಟು ಸೋಂಕಿತರು: 3,00,82,778
ಒಟ್ಟು ಡಿಸ್ಚಾರ್ಜ್ ಆದವರು: 2,90,63,740
ಒಟ್ಟು ಸಾವುಗಳು: 3,91,981
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 6,27,057
ಈವರಗೆ ವ್ಯಾಕ್ಸಿನ್ ಪಡೆದವರು: 30,16,26,028

 

The post ದೇಶದಲ್ಲಿಂದು 54,069 ಜನರಿಗೆ ಕೊರೊನಾ ..68,885 ಮಂದಿ ಡಿಸ್ಚಾರ್ಜ್​​ appeared first on News First Kannada.

Source: newsfirstlive.com

Source link