ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 80,834 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದು ಕಳೆದ ಏಪ್ರಿಲ್ 2ರ ಬಳಿಕ ದಾಖಲಾಗಿರೋ ಅತೀ ಕಡಿಮೆ ಕೇಸ್ ಆಗಿದೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 2,94,39,989ಕ್ಕೆ ತಲುಪಿದೆ.

ಇಂದು 1,32,062 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,79,11,384ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,303 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 3,70,384  ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು

ಒಟ್ಟು ಸೋಂಕಿತರು: 2,94,39,989
ಒಟ್ಟು ಡಿಸ್ಚಾರ್ಜ್ ಆದವರು: 2,79,11,384
ಒಟ್ಟು ಸಾವುಗಳು: 3,70,384
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 10,26,159
ಈವರಗೆ ವ್ಯಾಕ್ಸಿನ್ ಪಡೆದವರು: 25,31,95,048

  

The post ದೇಶದಲ್ಲಿಂದು 80,834 ಜನರಿಗೆ ಕೊರೊನಾ​, ಏಪ್ರಿಲ್ 2ರ ಬಳಿಕ ಅತೀ ಕಡಿಮೆ ಕೇಸ್ appeared first on News First Kannada.

Source: newsfirstlive.com

Source link