ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 91,702 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 2,92,74,823ಕ್ಕೆ ತಲುಪಿದೆ.

ಇಂದು 1,34,580 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,77,90,073ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,403 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಇದುವರೆಗೆ ಒಟ್ಟಾರೆ 3,63,079 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು

  • ಒಟ್ಟು ಸೋಂಕಿತರು: 2,92,74,823
  • ಒಟ್ಟು ಡಿಸ್ಚಾರ್ಜ್ ಆದವರು: 2,77,90,073
  • ಒಟ್ಟು ಸಾವುಗಳು: 3,63,079
  • ಒಟ್ಟು ಆ್ಯಕ್ಟಿವ್ ಕೇಸ್​​ಗಳು: 11,21,671
  • ಈವರಗೆ ವ್ಯಾಕ್ಸಿನ್ ಪಡೆದವರು: 24,60,85,649

The post ದೇಶದಲ್ಲಿ ಒಂದೇ ದಿನ ಕೊರೊನಾಗೆ 3,403 ಮಂದಿ ದುರ್ಮರಣ appeared first on News First Kannada.

Source: newsfirstlive.com

Source link