ದೊಡ್ಡ ಪರದೆ ಮೇಲೆ ಅಪ್ಪುನ ಕಣ್ತುಂಬಿಕೊಂಡ ಅಜ್ಜಿ ರಿಯಾಕ್ಷನ್ ಹೇಗಿತ್ತು ನೋಡಿ | Lucky Man Movie release fans reaction after seeing Puneeth Rajkumarಚಿಕ್ಕ ಮಕ್ಕಳಿಂದ ಹಿಡಿದು, ವಯಸ್ಸಾದವರ ತನಕ ಎಲ್ಲರೂ ಪುನೀತ್ ಅವರನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಅವರಿಲ್ಲ ಎಂಬ ನೋವಿನಲ್ಲೇ ಸಿನಿಮಾ ನೋಡಿದ್ದಾರೆ. ಆ ವಿಡಿಯೋ ಇಲ್ಲಿದೆ.

TV9kannada Web Team


| Edited By: Rajesh Duggumane

Sep 09, 2022 | 8:03 PM
ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ನಿಧನ ಹೊಂದಿ ಹಲವು ತಿಂಗಳು ಕಳೆದಿದೆ. ಆದರೆ, ಅವರಿಲ್ಲ ಎಂಬ ನೋವು ಅಭಿಮಾನಿಗಳನ್ನು ಈಗಲೂ ಬಹುವಾಗಿ ಕಾಡುತ್ತಿದೆ. ಅವರು ಅತಿಥಿ ಪಾತ್ರ ಮಾಡಿರುವ ‘ಲಕ್ಕಿ ಮ್ಯಾನ್​’ ಸಿನಿಮಾ (Lucky Man Movie) ರಿಲೀಸ್ ಆಗಿದೆ. ಪುನೀತ್ ಅವರನ್ನು ದೊಡ್ಡ ಪರದೆಯಮೇಲೆ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು, ವಯಸ್ಸಾದವರ ತನಕ ಎಲ್ಲರೂ ಪುನೀತ್ ಸಿನಿಮಾ ಅನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಅವರಿಲ್ಲ ಎಂಬ ನೋವಿನಲ್ಲೇ ಸಿನಿಮಾ ನೋಡಿದ್ದಾರೆ. ಆ ವಿಡಿಯೋ ಇಲ್ಲಿದೆ.

TV9 Kannada


Leave a Reply

Your email address will not be published.