ರಾಜ್ಕುಮಾರ್ ಕುಟುಂಬದ ಕುಡಿ ಧನ್ಯಾ ರಾಮ್ಕುಮಾರ್ ಅವರು ಈಗತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಬೆಳ್ಳಿಕಾಲುಂಗುರ’ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದೆ.
ರಾಜ್ಕುಮಾರ್ (Rajkumar) ಕುಟುಂಬದ ಕುಡಿ ಧನ್ಯಾ ರಾಮ್ಕುಮಾರ್ (Dhanya Ramkumar) ಅವರು ಈಗತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಬೆಳ್ಳಿಕಾಲುಂಗುರ’ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಇದಕ್ಕೆ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಉಪೇಂದ್ರ ಮೊದಲಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಾರೆ. ಈ ಚಿತ್ರಕ್ಕೆ ಸಾ.ರಾ. ಗೋವಿಂದು ಬಂಡವಾಳ ಹೂಡುತ್ತಿದ್ದು, ಎಚ್. ವಾಸು ನಿರ್ದೇಶನ ಮಾಡುತ್ತಿದ್ದಾರೆ.