ಧಾರವಾಡ: ವೀರ್​ ಸಾವರ್ಕರ್ ಫೋಟೋಗೆ ಮೊಟ್ಟೆ ಹೊಡೆದು, ಕಾಲಿನಲ್ಲಿ ತುಳಿದು, ಬೆಂಕಿ ಹಚ್ಚಿ ಕಾಂಗ್ರೆಸ್​ ಕಾರ್ಯಕರ್ತರಿಂದ ಆಕ್ರೋಶ | Congress Workers throwing eggs on Veer Savarkar Photo in Dharwad


ಕಾಂಗ್ರೆಸ್ ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಬಳಿಕ ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ.

ಧಾರವಾಡ: ವೀರ್​ ಸಾವರ್ಕರ್ ಫೋಟೋಗೆ ಮೊಟ್ಟೆ ಹೊಡೆದು, ಕಾಲಿನಲ್ಲಿ ತುಳಿದು, ಬೆಂಕಿ ಹಚ್ಚಿ ಕಾಂಗ್ರೆಸ್​ ಕಾರ್ಯಕರ್ತರಿಂದ ಆಕ್ರೋಶ

ವೀರ್​ ಸಾವರ್ಕರ್

TV9kannada Web Team

| Edited By: Vivek Biradar

Aug 19, 2022 | 5:20 PM
ಧಾರವಾಡ: ಕಾಂಗ್ರೆಸ್ ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಬಳಿಕ ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ ದಹಿಸಿರುವ ಘಟನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದಿದೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕೃತಿ ದಹನದ ವೇಳೆ ಕಾರ್ಯಕರ್ತರು ಏಕಾಏಕಿ ಸಾವರ್ಕರ್ ಭಾವಚಿತ್ರ ತಂದಿದ್ದಾರೆ. ಕಾರ್ಯಕರ್ತರು ಪೂರ್ವ ನಿಯೋಜಿತವಾಗಿ ಐದಾರು ಭಾವಚಿತ್ರ ತಂದಿದ್ದರು. ಪೊಲೀಸ್ ಬಂದೋಬಸ್ತ್ ಮಧ್ಯೆಯೇ ಸಾವರ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.