ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಟೇಬಲ್ ಟೆನ್ನಿಸ್ ಆಟಗಾರ ಶರತ್ ಕಮಲ್ ಅಚಂತ್‌ ಆಯ್ಕೆ, ನವೆಂಬರ್ 30ರಂದು ಪ್ರಶಸ್ತಿ ಪ್ರದಾನ – Table tennis legend Achanta Sharath Kamal will receive the Major Dhyan Chand Khel Ratna Award


ಶಟ್ಲರ್‌ಗಳಾದ ಲಕ್ಷ್ಯ ಸೇನ್, ಎಚ್‌ಎಸ್ ಪ್ರಣಯ್, ಮಹಿಳಾ ಬಾಕ್ಸರ್ ನಿಖತ್ ಜರೀನ್, ಅಥ್ಲೀಟ್‌ಗಳಾದ ಎಲ್ದೋಸ್ ಪಾಲ್, ಅವಿನಾಶ್ ಸೇಬಲ್ ಸೇರಿದಂತೆ ಒಟ್ಟು 25 ಕ್ರೀಡಾಪಟುಗಳು ಈ ವರ್ಷ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ

ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಟೇಬಲ್ ಟೆನ್ನಿಸ್ ಆಟಗಾರ ಶರತ್ ಕಮಲ್ ಅಚಂತ್‌ ಆಯ್ಕೆ, ನವೆಂಬರ್ 30ರಂದು ಪ್ರಶಸ್ತಿ ಪ್ರದಾನ

TV9kannada Web Team

| Edited By: Rashmi Kallakatta

Nov 14, 2022 | 8:12 PM
ಟೇಬಲ್ ಟೆನಿಸ್ ಆಟಗಾರ ಅಚಂತ ಶರತ್ ಕಮಲ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದು, ನವೆಂಬರ್ 30 ರಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈ ಬಾರಿ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾದ ಏಕೈಕ ಆಟಗಾರರಾಗಿದ್ದಾರೆ ಶರತ್. ಶಟ್ಲರ್‌ಗಳಾದ ಲಕ್ಷ್ಯ ಸೇನ್, ಎಚ್‌ಎಸ್ ಪ್ರಣಯ್, ಮಹಿಳಾ ಬಾಕ್ಸರ್ ನಿಖತ್ ಜರೀನ್, ಅಥ್ಲೀಟ್‌ಗಳಾದ ಎಲ್ದೋಸ್ ಪಾಲ್, ಅವಿನಾಶ್ ಸೇಬಲ್ ಸೇರಿದಂತೆ ಒಟ್ಟು 25 ಕ್ರೀಡಾಪಟುಗಳು ಈ ವರ್ಷ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.