ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರ ಸೀಮಂತ ಶಾಸ್ತ್ರದ ವಿಡಿಯೋ ನೋಡಿ | Dhruva Sarja wife Prerana Sarja Seemantha Shastra Videoಪ್ರೇರಣಾ ಪ್ರೆಗ್ನೆಂಟ್ ಎಂಬ ವಿಚಾರವನ್ನು ಧ್ರುವ ಸರ್ಜಾ ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು. ಈಗ ಪ್ರೇರಣಾ ಅವರ ಸೀಮಂತ ಶಾಸ್ತ್ರ ಕಾರ್ಯಗಳು ನೆರವೇರಿವೆ.

TV9kannada Web Team


| Edited By: Rajesh Duggumane

Sep 15, 2022 | 3:09 PM
ಧ್ರುವ ಸರ್ಜಾ (Dhruva Sarja) ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾ (Prerana) ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ. ಪ್ರೇರಣಾ ಪ್ರೆಗ್ನೆಂಟ್ ಎಂಬ ವಿಚಾರವನ್ನು ಧ್ರುವ ಸರ್ಜಾ ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು. ಈಗ ಪ್ರೇರಣಾ ಅವರ ಸೀಮಂತ ಶಾಸ್ತ್ರ ಕಾರ್ಯಗಳು ನೆರವೇರಿವೆ. ಆ ವಿಡಿಯೋ ಇಲ್ಲಿದೆ. ಧ್ರುವ ಅವರು ಸದ್ಯ ‘ಮಾರ್ಟಿನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

TV9 Kannada


Leave a Reply

Your email address will not be published.