‘ನನ್ನ ಮಗ ನಿಧನ ಹೊಂದಿಲ್ಲ, ಆರೋಗ್ಯ ಸ್ಥಿತಿ ತುಂಬಾನೇ ಗಂಭೀರವಾಗಿದೆ’; ಮಂಡ್ಯ ರವಿ ತಂದೆಯ ಸ್ಪಷ್ಟನೆ | Kannada Actor Mandya Ravi Father clarifies death rumour of Mandya ravi


ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಈಗ ಅವರನ್ನು ಮಂಡ್ಯಕ್ಕೆ ಕರೆದೊಯ್ಯಲಾಗುತ್ತಿದೆ.

‘ನನ್ನ ಮಗ ನಿಧನ ಹೊಂದಿಲ್ಲ, ಆರೋಗ್ಯ ಸ್ಥಿತಿ ತುಂಬಾನೇ ಗಂಭೀರವಾಗಿದೆ’; ಮಂಡ್ಯ ರವಿ ತಂದೆಯ ಸ್ಪಷ್ಟನೆ

ಮಂಡ್ಯ ರವಿ

‘ನನ್ನ ಮಗ ಸತ್ತಿಲ್ಲ. ಅವನ ಸ್ಥಿತಿ ತುಂಬಾನೇ ಗಂಭೀರವಾಗಿದೆ’ ಎಂದು ಮಂಡ್ಯ ರವಿ ತಂದೆ ಅವರು ಟಿವಿ9 ಕನ್ನಡಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯ ರವಿ (Mandya Ravi) ಜಾಂಡೀಸ್​​ನಿಂದ ಬಳಲುತ್ತಿದ್ದಾರೆ. ಜೊತೆಗೆ ಕಿಡ್ನಿ ಸಮಸ್ಯೆ ಕಾಡುತ್ತಿದೆ. ಅವರ ಸ್ಥಿತಿ ಗಂಭೀರ ಆಗಿರುವ ಕಾರಣ ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ.

TV9 Kannada


Leave a Reply

Your email address will not be published.