ರಾಯಚೂರು:  ಇಂದು ಶ್ರೀ ನರಸಿಂಹ ಜಯಂತಿ ಅಂಗವಾಗಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ‌ ಮಠದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ರಾಯರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಹಾಭಿಶೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು. ಆದ್ರೆ ಕೊರೊನಾ‌ದಿಂದಾಗಿ ಸದ್ಯ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಸಾರ್ವಜನಿಕರಿಗೆ  ನಿರ್ಬಂಧ ಹೇರಲಾಗಿದ್ದು,‌ ಮಂತ್ರಾಲಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ, ಸ್ವಾಮಿಗಳು ಮತ್ತ ಮಠದವರು ಮಾತ್ರ ಈ ಪೂಜೆಯಲ್ಲಿ ಭಾಗಿಯಾಗಿದ್ರು.

The post ನರಸಿಂಹ ಜಯಂತಿ ಅಂಗವಾಗಿ ಮಂತ್ರಾಲಯದಲ್ಲಿ ವಿಶೇಷ ಪೂಜೆ appeared first on News First Kannada.

Source: newsfirstlive.com

Source link