‘ನರೇಂದ್ರ ಮೋದಿ ಕಷ್ಟಗಳ ಬಗ್ಗೆ ಒಂದೇ ಮಾತಲ್ಲಿ ಹೇಳಕ್ಕಾಗಲ್ಲ’- HDD


ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರೋ ಸವಾಲುಗಳನ್ನು ಒಂದೇ ಮಾತಿನಲ್ಲಿ ಹೇಳೋಕೆ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಹೇಳಿದ್ದಾರೆ.

ವಿಧಾನ ಪರಿಷತ್​ ಚುನಾವಣೆ ನಿಮಿತ್ತ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಅವರು ಬಳಗೆರೆಯ ಶಾಸಕ ಗೌರಿಶಂಕರ್ ನಿವಾಸದಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು ಪ್ರಧಾನಿಗೆ ಇರುವಂತಾ ಕಷ್ಟವನ್ನ ಒಂದು ಮಾತಲ್ಲಿ ಹೇಳೋಕೆ‌ ಆಗಲ್ಲಾ. ಇಡೀ ಪ್ರಪಂಚವನ್ನ ಪೀಡಿಸ್ತಿರೋ ಕೊರೋನಾನ ಎದುರಿಸೋದು ಅಷ್ಟು ಸುಲಭ ಅಲ್ಲಾ.

News First Live Kannada


Leave a Reply

Your email address will not be published. Required fields are marked *