ಉಡುಪಿ: ದ್ವಿಚಕ್ರವಾಹನ ಸವಾರನಿಗೆ ನವಿಲು ಡಿಕ್ಕಿ ಹೊಡೆದು ಸ್ಥಳದಲ್ಲೇ ನವಿಲು ಹಾಗೂ ದ್ವಿಚಕ್ರ ವಾಹನ ಸಾವನ್ನಪ್ಪಿರೋ ಘಟನೆ ಜಿಲ್ಲೆ ಕಾಪು ತಾಲೂಕಿನಲ್ಲಿ ನಡೆದಿದೆ.

24 ವರ್ಷದ ಅಬ್ದುಲ್ಲಾ ಬೆಳಪು ಸ್ಥಳದಲ್ಲೇ ಸಾವನ್ನಪ್ಪಿದ ಯುವಕ.  ನವಿಲು ಡಿಕ್ಕಿಯಾದ ರಭಸಕ್ಕೆ ಡಿವೈಡರ್​ಗೆ ಸ್ಕೂಟಿ ಬಡಿದು ಸಾವನ್ನಪ್ಪಿದ್ದಾರೆ ಅಬ್ದುಲ್ಲಾ ಬೆಳಪು ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳ್ ಎಂಬಲ್ಲಿ ಈ ಘಟನೆ ನಡೆದಿದೆ. ಪಡುಬಿದ್ರೆಯ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಬ್ದುಲ್ಲಾ. ಕೆಲಸದಿಂದ ವಾಪಸ್​ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

The post ನವಿಲಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ; ಸವಾರ, ನವಿಲು ಸ್ಥಳದಲ್ಲೇ ಸಾವು appeared first on News First Kannada.

Source: newsfirstlive.com

Source link