ನಾನು ಕಾಂಗ್ರೆಸ್ ಕಾರ್ಯಕರ್ತನೆ, ಸಿದ್ದರಾಮಯ್ಯ ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು: ಮೊಟ್ಟೆ ಹೊಡೆದಿದ್ದ ಆರೋಪಿ ಹೇಳಿಕೆ | Throwing eggs at Siddaramaiah’s car case Accused said reason for throwing egg


ನಾನು ಕಾಂಗ್ರೆಸ್ ಕಾರ್ಯಕರ್ತನೆ, ಕಾಂಗ್ರೆಸ್ ನಲ್ಲಿ ಹಿಂದೂಗಳಿಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂಗಳೂ ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ ? ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದಿದ್ದೆ ಎಂದು ಸಿದ್ದರಾಮಯ್ಯ ಕಾರಿಗೆ ಮೊಟ್ಟೆಹೊಡೆದಿದ್ದ ಆರೋಪಿ ಸಂಪತ್​ ಹೇಳಿದ್ದಾನೆ.

ನಾನು ಕಾಂಗ್ರೆಸ್ ಕಾರ್ಯಕರ್ತನೆ, ಸಿದ್ದರಾಮಯ್ಯ ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು: ಮೊಟ್ಟೆ ಹೊಡೆದಿದ್ದ ಆರೋಪಿ ಹೇಳಿಕೆ

ಸಿದ್ದರಾಮಯ್ಯ ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು: ಮೊಟ್ಟೆ ಹೊಡೆದಿದ್ದ ಆರೋಪಿ

TV9kannada Web Team

| Edited By: Vivek Biradar

Aug 20, 2022 | 2:33 PM
ಕೊಡಗು: ನಾನು ಕಾಂಗ್ರೆಸ್ ಕಾರ್ಯಕರ್ತನೆ, ಕಾಂಗ್ರೆಸ್​ನಲ್ಲಿ ಹಿಂದೂಗಳಿಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂಗಳೂ ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ ? ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದಿದ್ದೆ ಎಂದು ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದಿದ್ದ ಆರೋಪಿ ಸಂಪತ್​ ಹೇಳಿದ್ದಾನೆ. ಆರೋಪಿ ಸಂಪತ್​ನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಕುಶಾಲನಗರ ಜೆಎಂಎಫ್ಸಿ ನ್ಯಾಯಾಲಯ ಆವರಣದಲ್ಲಿ ಬಂಧಿಸಿದ್ದಾರೆ. ಬಂಧನಕ್ಕೂ ಮೊದಲು ಸಂಪತ್ ಹೇಳಿಕೆ ನೀಡಿದ್ದಾನೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.