ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಬರ್ಬರ ಕಗ್ಗೋಲೆ


ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಗ್ರಾಮದಲ್ಲಿ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ಮೃತರನ್ನು ಲಕ್ಷ್ಮೀ (26), ರಾಜ್ (12), ಕೋಮಲ್ (7), ಕುನಾಲ್ (4), ಗೋವಿಂದ (8) ಎಂದು ಗುರ್ತಿಸಲಾಗಿದೆ. ದುಷ್ಕರ್ಮಿಗಳು ಒಂದೇ ಕುಟುಂಬದ ಐವರನ್ನು ಮಾರಾಕಾಸ್ತ್ರದಿಂದ ಕೊಚ್ಚಿ‌ಕೊಲೆ ಮಾಡಿದ್ದಾರೆ.


ಈ ಭೀಕರ ಕೃತ್ಯಕ್ಕೆ ಕೆಆರ್‌ಎಸ್ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಇನ್ನು, ಘಟನಾ ಸ್ಥಳಕ್ಕೆ ಕೆಆರ್‌ಎಸ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

News First Live Kannada


Leave a Reply

Your email address will not be published.