ಬೆಂಗಳೂರು: ಬಹು ನಿರೀಕ್ಷಿತ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ನಾಳೆ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವರು ಅಧಿಕೃತವಾಗಿ ಘೋಷಿಸಿದ್ದು ಸುದ್ದಿಗೋಷ್ಟಿ ಮೂಲಕ ಫಲಿತಾಂಶ ಪ್ರಕಟಿಸುವದಾಗಿ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು ಇಲಾಖೆ ವೆಬ್​ಸೈಟ್ www.karresults.nic.in ​ ನಲ್ಲಿ ಫಲಿತಾಂಶ ಪ್ರಕಟಿಸುವದಾಗಿ ಮಾಹಿತಿ ನೀಡಿದ್ದಾರೆ.

The post ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಸುರೇಶ್​ ಕುಮಾರ್ appeared first on News First Kannada.

Source: newsfirstlive.com

Source link