ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ: ಬಿಗಿ ಪೊಲೀಸ್ ಬಂದೋಬಸ್ತ್, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ – Sri Ram Sene to launch ‘Dattamala Abhiyan’ tomorrow (Nov 13): Tight Police Security, restrictions on entry of tourists


ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನವಿದ್ದು, ಸಾವಿರಾರು ಭಕ್ತರು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ.

ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ: ಬಿಗಿ ಪೊಲೀಸ್ ಬಂದೋಬಸ್ತ್, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ನಾಳೆ ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Nov 12, 2022 | 10:57 PM
ಚಿಕ್ಕಮಗಳೂರು: ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ (Dattamala Abhiyan) ವಿದ್ದು, ಸಾವಿರಾರು ಭಕ್ತರು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಸೇರಿ ಸುತ್ತಮುತ್ತಲಿನ ಪ್ರದೇಶಗಳಿಗೆ ನಾಳೆ ಬೆಳಗ್ಗೆ 6 ರಿಂದ ಸೋಮವಾರ ಬೆಳಗ್ಗೆ 10 ಗಂಟೆವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.