ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ- ಫೇಸ್ ಬುಕ್ ಲೈವ್ ನಲ್ಲಿ ವಿವಾದಾತ್ಮಕವಾಗಿ ಮಾತನಾಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ | We are not born to Shashikala Jolle says KPCC youth president Nalapad Haris in Facebook Live


Shashikala Jolle: ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್  ನಿನ್ನೆ ರಾತ್ರಿ ಫೇಸ್ ಬುಕ್ ಲೈವ್ ನಲ್ಲಿ  ಮಾತನಾಡಿದ್ದಾರೆ.

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ- ಫೇಸ್ ಬುಕ್ ಲೈವ್ ನಲ್ಲಿ ವಿವಾದಾತ್ಮಕವಾಗಿ ಮಾತನಾಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ- ಫೇಸ್ ಬುಕ್ ಲೈವ್ ನಲ್ಲಿ ವಿವಾದಾತ್ಮಕವಾಗಿ ಮಾತನಾಡಿರುವ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್


ಬೆಂಗಳೂರು: ನಾವು ಶಶಿಕಲಾ‌ ಜೊಲ್ಲೆಗೆ (Shashikala Jolle) ಹುಟ್ಟಿದವರಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್ (KPCC youth president Nalapad Haris) ನಿನ್ನೆ ರಾತ್ರಿ ಫೇಸ್ ಬುಕ್ ಲೈವ್ ನಲ್ಲಿ (Facebook Live) ಮಾತನಾಡಿದ್ದಾರೆ. ಸಿದ್ದರಾಮಯ್ಯ ಮೊಟ್ಟೆ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿರುವ ನಲಪಾಡ್ ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡ್ತೇವೆ. ಎಲ್ಲ ಸಚಿವರಿಗೂ ಮೊಟ್ಟೆ ಕೊಡ್ತೇವೆ. ನಾವು ಗಾಂಧಿ ತತ್ವದಲ್ಲಿ ಬಂದವರು, ಕಾಂಗ್ರೆಸ್ ತತ್ವದಲ್ಲಿ ಬಂದವರು. ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂದಿದ್ದಾರೆ.

ಫೇಸ್ ಬುಕ್ ಲೈವ್ ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್

ತಾಜಾ ಸುದ್ದಿ

TV9 Kannada


Leave a Reply

Your email address will not be published.