ನಿತೀಶ್​ ಕುಮಾರ್​ ಸಿಎಂ ಹುದ್ದೆಗಾಗಿ ದಾವೂದ್​ ಇಬ್ರಾಹಿಂ ಜತೆ ಬೇಕಾದರೂ ಕೈಜೋಡಿಸುತ್ತಾರೆ: ಬಿಜೆಪಿ ಸಂಸದನಿಂದ ಆರೋಪ | Nitish Kumar can shake hands with Dawood Ibrahim Says BJP MP In Bihar LXK


ನಿತೀಶ್​ ಕುಮಾರ್​ ಸಿಎಂ ಹುದ್ದೆಗಾಗಿ ದಾವೂದ್​ ಇಬ್ರಾಹಿಂ ಜತೆ ಬೇಕಾದರೂ ಕೈಜೋಡಿಸುತ್ತಾರೆ: ಬಿಜೆಪಿ ಸಂಸದನಿಂದ ಆರೋಪ

ನಿತೀಶ್ ಕುಮಾರ್

ಬಿಹಾರದಲ್ಲಿ ಜೆಡಿ-ಯು ಮತ್ತು ಬಿಜೆಪಿ ಮೈತ್ರಿಯಾಗಿ ಸರ್ಕಾರ ರಚನೆ ಮಾಡಿದ್ದು, ಇದೀಗ ಈ ಎರಡು ಪಕ್ಷಗಳ ನಡುವಿನ ಜಟಾಪಟಿ ಹೆಚ್ಚುತ್ತಿದೆ. ಬಿಹಾರ ಮುಖ್ಯಮಂತ್ರಿ  ನಿತೀಶ್​ ಕುಮಾರ್( Bihar Chief Minister Nitish Kumar)​ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಛೆಡಿ ಪಾಸ್ವಾನ್​, ನಿತೀಶ್​ ಕುಮಾರ್​ ಅವರು ಮುಖ್ಯಮಂತ್ರಿ ಹುದ್ದೆಗಾಗಿ ಭೂಗತ ಪಾತಕಿ ದಾವೂದ್​ ಇಬ್ರಾಹಿಂ ಜತೆಗೂ ಕೈ ಜೋಡಿಸಬಹುದು ಎಂದು ಆರೋಪಿಸಿದ್ದಾರೆ.  ಅಷ್ಟೇ ಅಲ್ಲ, ಬಿಜೆಪಿ ವರಿಷ್ಠರು ಮುಖ್ಯಮಂತ್ರಿ ಹುದ್ದೆಯನ್ನು ನಿತೀಶ್​ ಕುಮಾರ್​ಗೆ ಕೊಟ್ಟು ಬಹುದೊಡ್ಡ ಪ್ರಮಾದ ಎಸಗಿದ್ದಾರೆ. ಬಿಹಾರದಲ್ಲಿ ಬಿಜೆಪಿ ಸಂಸದರು, ಶಾಸಕರು, ಎಂಎಲ್​ಸಿಗಳು, ಕಾರ್ಯಕರ್ತರಿಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ. 

TV9 Kannada


Leave a Reply

Your email address will not be published.