‘ನಿವೇದಿತಾನ ಮೀಟ್ ಮಾಡೋಕೆ ಆಗುತ್ತಿಲ್ಲ’ ಎಂದ ಚಂದನ್ ಶೆಟ್ಟಿ | Me And Niveditha Gowda Not Meeting Each other properly Says Chandan Shetty



‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಸಿನಿಮಾ ಬಗ್ಗೆ ಹಾಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ.

TV9kannada Web Team


| Edited By: Rajesh Duggumane

Aug 08, 2022 | 4:24 PM




ನಿವೇದಿತಾ ಗೌಡ (Niveditha Gowda) ಹಾಗೂ ಚಂದನ್ ಶೆಟ್ಟಿ (Chandan Shetty) ಇಬ್ಬರೂ ಬಣ್ಣದ ಲೋಕದಲ್ಲಿ ಬ್ಯುಸಿ ಇದ್ದಾರೆ. ಅವರ ನಟನೆಯ ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಸಿನಿಮಾ ಬಗ್ಗೆ ಹಾಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ. ‘ಇಬ್ಬರೂ ನಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದೇವೆ. ಇಬ್ಬರೂ ಭೇಟಿ ಆಗೋಕೆ ಆಗುತ್ತಿಲ್ಲ’ ಎಂದಿದ್ದಾರೆ ಚಂದನ್ ಶೆಟ್ಟಿ.


TV9 Kannada


Leave a Reply

Your email address will not be published. Required fields are marked *