ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ನೂಪುರ್ ಶರ್ಮಾನನ್ನು ಹತ್ಯೆ ಮಾಡಲು ಪಾಕಿಸ್ತಾನ ನಿಯೋಜಿಸಿದ್ದ ಉಗ್ರನನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ.

ನೂಪುರ್ ಶರ್ಮಾ ಹತ್ಯೆ ಮಾಡಲು ಪಾಕಿಸ್ತಾನ ಮೂಲದ ಜೈಷ್ ಎ ಮೊಹಮ್ಮದ್ ನಿಯೋಜಿಸಿದ್ದ ಉಗ್ರನನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ.