
ಸಿಧು ಮೂಸೆ ವಾಲಾ
ಕೆನಡಾ ಮೂಲದ ಗೋಲ್ಡಿ ಬ್ರಾರ್ ಭಾನುವಾರ ಫೇಸ್ಬುಕ್ ಪೋಸ್ಟ್ನಲ್ಲಿ ಪಂಜಾಬಿ ಗಾಯಕ, ರಾಜಕಾರಣಿ ಸಿಧು ಮೂಸ್ ವಾಲಾ ಅವರ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಭಾನುವಾರ ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಸಿಧು ಮೂಸೆ ವಾಲಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಂಜಾಬ್ ಸರ್ಕಾರವು ಅವರ ರಕ್ಷಣೆಗಾಗಿ ಒದಗಿಸಿದ್ದ ಇಬ್ಬರು ಬಂದೂಕುಧಾರಿಗಳನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಹತ್ಯೆ ನಡೆದಿದೆ. #Canada-based gangster #GoldiBrar, a close aide of the Lawrence Bishnoi […]
ಕೆನಡಾ ಮೂಲದ ಗೋಲ್ಡಿ ಬ್ರಾರ್ ಭಾನುವಾರ ಫೇಸ್ಬುಕ್ ಪೋಸ್ಟ್ನಲ್ಲಿ ಪಂಜಾಬಿ ಗಾಯಕ, ರಾಜಕಾರಣಿ ಸಿಧು ಮೂಸ್ ವಾಲಾ ಅವರ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಭಾನುವಾರ ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಸಿಧು ಮೂಸೆ ವಾಲಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಂಜಾಬ್ ಸರ್ಕಾರವು ಅವರ ರಕ್ಷಣೆಗಾಗಿ ಒದಗಿಸಿದ್ದ ಇಬ್ಬರು ಬಂದೂಕುಧಾರಿಗಳನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಹತ್ಯೆ ನಡೆದಿದೆ.
#Canada-based gangster #GoldiBrar, a close aide of the Lawrence Bishnoi gang took responsibility for the killing of singer-turned-actor-politician #SidhuMoosewala in #Punjab. pic.twitter.com/oHnErrlosu
— IANS (@ians_india) May 29, 2022
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)