ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 48 ವಾಹನಗಳು ಜಖಂ – Major accident occurred at Pune-Bengaluru national highway in Pune: 48 vehicles got damaged


ಮಹಾರಾಷ್ಟ್ರದ ಪುಣೆ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನವಿಲೆ ಬ್ರಿಡ್ಜ್‌ ಬಳಿ  ಸರಣಿ ಅಪಘಾತ ಸಂಭವಿಸಿದ್ದು, 48 ವಾಹನಗಳು ಜಖಂಗೊಂಡಿವೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 48 ವಾಹನಗಳು ಜಖಂ

ಸಾಂದರ್ಭಿಕ ಚಿತ್ರ

TV9kannada Web Team

| Edited By: Vivek Biradar

Nov 21, 2022 | 12:20 AM
ಪುಣೆ: ಮಹಾರಾಷ್ಟ್ರದ ಪುಣೆ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನವಿಲೆ ಬ್ರಿಡ್ಜ್‌ ಬಳಿ ಸರಣಿ ಅಪಘಾತ ಸಂಭವಿಸಿದ್ದು, 48 ವಾಹನಗಳು ಜಖಂಗೊಂಡಿವೆ. ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಚಾಲಕ ಟ್ಯಾಂಕರ್​​ನ್ನು ಅಡ್ಡಾದಿಡ್ಡಿ ಚಾಲಾಯಿಸಿದ್ದಾನೆ. ಇದರಿಂದ ಟ್ಯಾಂಕರ್​ ಐಷಾರಾಮಿ ಕಾರುಗಳು ಸೇರಿ ಬರೋಬ್ಬರಿ 48 ವಾಹನಗಳಿಗೆ ಡಿಕ್ಕಿ ಹೊಡೆದಿದೆ.  ಅಗ್ನಿಶಾಮಕ ದಳ, ಪೊಲೀಸರಿಂದ ವಾಹನಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

ತಾಜಾ ಸುದ್ದಿ

TV9 Kannada


Leave a Reply

Your email address will not be published.