ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ | |Cm Basavaraj Bommai Announced Karnataka Ratna Award to Puneeth Rajkumar In Puneeth Namana


ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬಸವರಾಜ ಬೊಮ್ಮಾಯಿ

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಚಿತ್ರರಂಗ ಸಾಕಷ್ಟು ನೋವನ್ನು ಅನುಭವಿಸುತ್ತಿದೆ. ಇಂದು ಅವರನ್ನು ನೆನಪಿಸಿಕೊಳ್ಳೋಕೆ ‘ಪುನೀತ ನಮನ ಕಾರ್ಯಕ್ರಮ’ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ. ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ಮಾಹಿತಿಗೆ ನಿರೀಕ್ಷಿಸಿ.. 

TV9 Kannada


Leave a Reply

Your email address will not be published. Required fields are marked *